1
1

ಬೀದರ :-ಕರ್ನಾಟಕ ರಾಜ್ಯ ಸರ್ಕಾರಿ ವಿವಿಧ ಇಲಾಖೆಯ ದಿನಗೂಲಿ ಮತ್ತು ಹೊರಗುತ್ತಿಗೆ ನೌಕರರ ಸಂಘ, ಬೀದರ್ ಜಿಲ್ಲಾ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.
ಇತ್ತೀಚೆಗೆ ನಗರದ ಗುರುನಾನಕ ಬಡಾವಣೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಸರ್ವಾನುಮತದಿಂದ ಆಯುಬ ಖಾನ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಮಿಥುನ, ಕಾರ್ಯದರ್ಶಿಯಾಗಿ ವಿಜಯಕುಮಾರ ಅವರನ್ನು ನೇಮಿಸಲಾಗಿದೆ.
Subscribe to get the latest posts sent to your email.