1
1

ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಲಬುರಗಿಯಲ್ಲಿ PoSಊ ಂಛಿಣ ಕಾಯ್ದೆಯ ನಿರ್ದೇಶನದಂತೆ ದಿನಾಂಕ: 21-02-2026 ರಂದು ವೈದ್ಯರಿಗೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಮತ್ತು ದೃಷ್ಟಿಕೋನ ಅಧಿವೇಶನವನ್ನು ಆಯೋಜಿಸಲಾಯಿತು. ಈ ತರಬೇತಿಯಲ್ಲಿ ಸಂಸ್ಥೆಯ ಅಧಿಕಾರಿಗಳು, ಬೋಧಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.