Popular Posts

ಡಿ.ಕೆ. ಶಿವಕುಮಾರ್ ಅವರು ಪತ್ರಕರ್ತರ ಸಮ್ಮೇಳನದ ಲೋಗೋ ಬಿಡುಗಡೆಗೊಳಿಸಿದರು

ಬೀದರ್ ನಗರದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದ ಲೋಗೋವನ್ನು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಬಿಡುಗಡೆಗೊಳಿಸಿದರು.ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಸಮ್ಮೇಳನದ ಪೂರ್ವಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿ.
ಈ ಸಂದರ್ಭದಲ್ಲಿ ಸಮ್ಮೇಳನದ ಅಧಿಕೃತ ಲೋಗೋ ಅನಾವರಣಗೊಳಿಸಿದ ಡಿ.ಕೆ. ಶಿವಕುಮಾರ್ ಅವರು, ಗಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.

Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading