ಬೀದರ ಜಿಲ್ಲಾ ಪೊಲೀಸ, ಜಿಲ್ಲೆಯಲ್ಲಿ 40 ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಕುರಿತು ಭೇಟಿ ನೀಡಿದ ಸನ್ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯ ಸರ್ಕಾರ ರವರ ಬಂದೋಬಸ್ತ್
ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್., ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ಮುಂದಾಳತ್ವದಲ್ಲಿ ಇಂದು ಸನ್ಮಾನ್ಯ ಶ್ರೀ ಸಿದ್ದರಾಮಯ್ಯ, ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯ ಸರ್ಕಾರ, ರವರು ಬೀದರ ಜಿಲ್ಲೆಯಲ್ಲಿ ಆಯೋಜಿಸಲಾದ.
40 ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಕಾರ್ಯಕ್ರಮದ ಸಂದರ್ಭದಲ್ಲಿ ಮಾನ್ಯರವರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ, ಸಂಚಾರಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಬಂದೋಬಸ್ತ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಬೀದರ ಜಿಲ್ಲೆಯ ಮತ್ತು ಅನ್ಯ ಜಿಲ್ಲೆಯ ಎಲ್ಲಾ ಸಹದ್ಯೋಗಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ರವರೆಲ್ಲರೂ ಸತತವಾಗಿ ಶ್ರಮಿಸಿ ಕಾರ್ಯಕ್ರಮವು ಶಾಂತಿಯುತವಾಗಿ ಯಶಸ್ವಿಗೊಳಿಸುವಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಸಮಸ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿರವರಿಗೆಲ್ಲರಿಗೂ ವಯಕ್ತಿಕವಾಗಿ ಅಭಿನಂದನೆ.
Related