ಬೀದರ ನಗರದಲ್ಲಿ ಭಾರತೀಯ ವಿದ್ಯಾರ್ಥಿ ಸಂಘ, ದಲಿತ ವಿದ್ಯಾರ್ಥಿ ಪರಿಷತ್, ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಂವಿಧಾನ ರಕ್ಷಣೆ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾದ “ರನ್ ಫಾರ್ ಅಂಬೇಡ್ಕರ್ – ರನ್ ಫಾರ್ ಕಾನ್ಸ್ಟಿಟ್ಯೂಷನ್” ಮ್ಯಾರಥಾನ್‌ಗೆ ಸಂಸದರಾದ ಶ್ರೀ ಸಾಗರ ಖಂಡ್ರೆ ಚಾಲನೆ ನೀಡಿ
ಈ ಸಂದರ್ಭದಲ್ಲಿ ಯುವಕರೊಂದಿಗೆ ಮ್ಯಾರಥಾನ್‌ನಲ್ಲಿ ಭಾಗವಹಿಸಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಮಹತ್ವ, ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಉಳಿಸಿ ಬೆಳೆಸುವ ಅಗತ್ಯತೆಯನ್ನು ತಿಳಿಸಿದೆ
Discover more from ಕಲಿಯುಗದ ಕೂಗು
Subscribe to get the latest posts sent to your email.