Popular Posts

ಸರ್ಕಾರಿ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

ಬೀದರ, ಫೆಬ್ರವರಿ.21 (KALIYUGAD KOOGU):- ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಶನಿವಾರದಂದು ಬೀದರ ಮೈಲೂರನಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಉರ್ದು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿಯರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!