Popular Posts

ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಬೀದರ, ಫೆಬ್ರವರಿ.20 (ಕರ್ನಾಟಕ ವಾರ್ತೆ):- ಸಂತಕವಿ ಸರ್ವಜ್ಞ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಬಿ.ರಾಕಳೆ ಅವರಿಂದು ಸಂತಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading