Popular Posts

ಪಾಪನಾಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ : ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ

ಬೀದರನಲ್ಲಿರುವ ಸುಪ್ರಸಿದ್ಧ ಶ್ರೀ ಪಾಪನಾಶ ದೇವಸ್ಥಾನಕ್ಕೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಮಹಾ ಶಿವರಾತ್ರಿ ಪ್ರಯುಕ್ತ ಕುಟುಂಬದೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. .ಮಹಾದೇವನ ಕೃಪೆ ಎಲ್ಲರ ಮೇಲೂ ಇರಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading