ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು
T20 World Cup 2026: ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ 2026ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ಶೆರ್ಫೇನ್ ರುದರ್ಫೋರ್ಡ್ ಅವರ ಸ್ಫೋಟಕ…

T20 World Cup 2026: ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ 2026ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ಶೆರ್ಫೇನ್ ರುದರ್ಫೋರ್ಡ್ ಅವರ ಸ್ಫೋಟಕ…
ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಹೆಸರು ಮಾಡಿರುವ ಆರ್. ಚಂದ್ರು ಸದ್ಯ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೇಶವಾರ ಎಂಬ ಹಳ್ಳಿಯಲ್ಲಿ ರೈತ ಕುಟುಂಬದಲ್ಲಿ…
ಸದ್ದಿಲ್ಲದೆ ರಿಯಲ್ ಸ್ಟಾರ್ ಪುತ್ರ ಆಯುಷ್ ಉಪೇಂದ್ರ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಆಯುಷ್ ಉಪೇಂದ್ರ ಚೊಚ್ಚಲ ಚಿತ್ರಕ್ಕೆ ಕಾಶ್ಮೀರದಲ್ಲಿ ಮುಹೂರ್ತ ನೆರವೇರಿದೆ. ಅಲ್ಲೇ ಫಸ್ಟ್ ಶೆಡ್ಯೂಲ್ ಶೂಟಿಂಗ್…
ಒಟ್ಟಾವಾ, ಫೆ. 11- ಕೆನಡಾದ ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್ ಪಟ್ಟಣದಲ್ಲಿರುವ ಶಾಲೆಯಲ್ಲಿ ಅಪರಿಚಿತ ಮಹಿಳಾ ದುಷ್ಕರ್ಮಿಗಳು ನಡೆಸಿದ ಸಾಮೂಹಿಕ ಗುಂಡಿನ ದಾಳಿಗೆ 10 ವಿದ್ಯಾರ್ಥಿಗಳು ಪ್ರಾಣ…
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ವಿವಿಧ ಸಂಘಟನೆಗಳ ಸುಮಾರು 30 ಕೋಟಿ…
ಬೀದರ್, ಫೆಬ್ರವರಿ 2026 :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಬೀದರ್ ತಾಲೂಕು ವತಿಯಿಂದ ಅಣದುರ್ ವಲಯದ ಕಪಲಾಪುರ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಲಕ್ಷ್ಮೀ…
ಬೀದರ್ ದಕ್ಷಿಣ ಕ್ಷೇತ್ರದ ಘೋಡಪಳ್ಳಿ ಗ್ರಾಮದಲ್ಲಿ ಅಂಬವ್ವ ಅವರ ಮನೆಯಲ್ಲಿ ಸಂಭವಿಸಿದ ವಿದ್ಯುತ್ ಅವಘಡದಿಂದ ಉಂಟಾದ ಹಾನಿಯ ಕುರಿತು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ…
ನಮ್ಮ ಜಾನಪದ ಕಲೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಲು ನಾವು ಎಲ್ಲರೂ ಪಣ ತೊಡಬೇಕು. ಇಂತಹ ಜಾತ್ರಾ ಮಹೋತ್ಸವಗಳು ಗ್ರಾಮೀಣ ಕಲೆ-ಸಂಸ್ಕೃತಿಗೆ ಉತ್ತೇಜನ ನೀಡುವುದರಿಂದ ಇಂತಹ ಕಾರ್ಯಕ್ರಮಗಳು…
ಭಾಲ್ಕಿ: ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪದಿAದ ಬಸವಕಲ್ಯಾಣ ವಿಶ್ವಖ್ಯಾತಿ ಪಡೆಯುವುದರಲ್ಲಿ ಸಂಶಯವೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ತಾಲೂಕಿನ ಮೊರಂಬಿ…
ಪುಣೆಯಲ್ಲಿ ನಡೆದ ಮಾಸ್ಟರ್ಸ್ ನ್ಯಾಷನಲ್ ಗೇಮ್ಸ್ (Table Tennis) ಪಂದ್ಯಾವಳಿಯಲ್ಲಿ ಬೀದರ್ ಜಿಲ್ಲೆಯ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಈ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ…