ಒಳಮೀಸಲಾತಿ ಜಾತಿ ಪ್ರಮಾಣ ಪತ್ರ ಶೀಘ್ರ ವಿತರಿಸಲು ಆಗ್ರಹ
ಬೀದರ್: ಕರ್ನಾಟಕ ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾಗಿರುವ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗೆ ಸಂಬAಧಿಸಿದ ಹೊಸ ವರ್ಗೀಕರಣದಡಿ ಜಾತಿ ಪ್ರಮಾಣ ಪತ್ರ ಪಡೆಯಲು ವಿದ್ಯಾರ್ಥಿಗಳು ಕಚೇರಿಗಳಿಗೆ ಅಲೆದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ…

ಬೀದರ್: ಕರ್ನಾಟಕ ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾಗಿರುವ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗೆ ಸಂಬAಧಿಸಿದ ಹೊಸ ವರ್ಗೀಕರಣದಡಿ ಜಾತಿ ಪ್ರಮಾಣ ಪತ್ರ ಪಡೆಯಲು ವಿದ್ಯಾರ್ಥಿಗಳು ಕಚೇರಿಗಳಿಗೆ ಅಲೆದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ…
ವೀರ ಕನ್ನಡಿಗರ ಸೇನೆ ರಾಜ್ಯ ಘಟಕ ವತಿಯಿಂದ ಉಪ ಮುಖ್ಯಮಂತ್ರಿಗಳು, ಕಂದಾಯ ಸಚಿವರಾದ ಡಾ. ಜಿ ಪರಮೇಶ್ವರ ರವರಿಗೆ ಜೂಲೈ 3 ರಂದು ಮನವಿ ಪತ್ರವನ್ನು ಸಲ್ಲಿಸಲಾಗಿತ್ತು,…
ಬೀದರ್: ಜೀವನದಲ್ಲಿ ಎಷ್ಟೇ ಗಳಿಕೆ ಮಾಡಿದರೂ ಮನುಷ್ಯನ ಅತೃಪ್ತಿ ದೂರವಾಗುತ್ತಿಲ್ಲ. ದೇವರು ಹಾಗೂ ಶರಣರನ್ನು ಮರೆಯುತ್ತಿರುವ ಮನುಷ್ಯ ಸ್ವಾರ್ಥ, ವಂಚನೆ ಮತ್ತು ಮೋಸದ ಹಾದಿಯಲ್ಲಿ ಸಾಗುತ್ತಿರುವುದು ವಿಷಾದನೀಯ…
ಬೀದರ್: ಬೀದರ್ ಜಿಲ್ಲಾ ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ತೋಟಗಾರಿಕೆ ಅಧಿಕಾರಿ (ಎಎಚ್‌ಒ) ಹುದ್ದೆಯನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿಗೆ ಸ್ಥಳಾಂತರಿಸುವ ಪ್ರಸ್ತಾವವನ್ನು ತಕ್ಷಣ…
ಭಾಲ್ಕಿ: ತಾಲೂಕಿನ ಅಂಬೆಸಾAಗ್ವಿ ಗ್ರಾಮದ ನವಕಿರಣ ಪ್ರೌಢಶಾಲೆ ಅವರಣದಲ್ಲಿ ಬೀರಲಿಂಗೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಲವಾಡಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ್ ಇವರ…
ಬೀದರ್: ನೆರೆಯ ತೆಲಂಗಾಣದ ಜಹೀರಾಬಾದ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ರಾಜಗೀರಾ ಗ್ರಾಮದ ಆರು ಜನ ಮೃತಪಟ್ಟಿರುವ ಘಟನೆಗೆ ಶಾಸಕ ಡಾ….
ಬೀದರ್: ಉರಿಲಿಂಗ ಪೆದ್ದಿ ಕಳ್ಳತನ ವೃತ್ತಿ ಬಿಟ್ಟು ಮಹಾನ್ ಶರಣನಾಗಿದ್ದ ಎಂದು ಚಿಂತಕ ದಿನೇಶ್ ಕೊಂಡ ಹಳ್ಳಿಖೇಡ ಹೇಳಿದರು. ವಚನಾಮೃತ ಕನ್ನಡ ಸಂಘದ ವತಿಯಿಂದ ನಗರದ ಕಿತ್ತೂರು…
ಬೀದರ್ (ಆ.12): ಪಕ್ಕದ ತೆಲಂಗಾಣ ರಾಜ್ಯಕ್ಕೆ ಕೂಲಿ ಕೆಲಸಕ್ಕೆ ಹೋಗಿ ವಾಪಸು ತಮ್ಮೂರಿಗೆ ಟಂ ಟಂ ವಾಹನದಲ್ಲಿ ತೆರಳುತ್ತಿದ್ದ ವೇಳೆ ತೆಲಂಗಾಣ ರಾಜ್ಯದ ಜಹೀರಾಬಾದ್ ಬಳಿ ಮಂಗಳವಾರ ರಾತ್ರಿ…
ಬೀದರ: ನಗರದ ಡಾ. ಚನ್ನಬಸವ ಪಟ್ಟದೇವರ ಪ್ರಸಾದ ನಿಲಯದಲ್ಲಿ ದಿನಾಂಕ 11/08/2026 ರಂದು ಸಂಜೆ 6:00 ಗಂಟೆಗೆ 188 ನೇ ತಿಂಗಳ ಅನುಭವ ಮಂಟಪ ಕಾರ್ಯಕ್ರಮ ಹಾಗೂ…
ಭಾಲ್ಕಿ: ಆರೋಗ್ಯವಂತ ಜೀವನದಿಂದ ಮಾತ್ರ ಮಾನಸಿಕ ನೆಮ್ಮದಿ ಸಾಧ್ಯ ಎಂದು ತಾಲೂಕು ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ| ಶಶಿಕಾಂತ ಭೂರೆ ಹೇಳಿದರು. ಪಟ್ಟಣದ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಅಕ್ಕಮಹಾದೇವಿ…