ಜಯ ಕರ್ನಾಟಕ ಸಂಘಟನೆಯಿAದ ನಾರಾಯಣ ಸ್ವಾಮಿ ಜನ್ಮದಿನಾಚರಣೆ
ಬೀದರ್:-ನಗರದ ಬರೀದ ಶಾಹಿ ಹೋಟಲ್‌ನಲ್ಲಿ ಇಂದು ಬೆಳಿಗ್ಗೆ ಜಯ ಕರ್ನಾಟಕ ಸಂಘಟನೆಯ ಕಾನೂನು ಘಟಕದ ರಾಜ್ಯಾಧ್ಯಕ್ಷರು ಹಾಗೂ ಖ್ಯಾತ ವಕೀಲರಾದ ನಾರಾಯಣ ಸ್ವಾಮಿ ಅವರ ಜನ್ಮದಿನವನ್ನು ಕೇಕ್…

ಬೀದರ್:-ನಗರದ ಬರೀದ ಶಾಹಿ ಹೋಟಲ್‌ನಲ್ಲಿ ಇಂದು ಬೆಳಿಗ್ಗೆ ಜಯ ಕರ್ನಾಟಕ ಸಂಘಟನೆಯ ಕಾನೂನು ಘಟಕದ ರಾಜ್ಯಾಧ್ಯಕ್ಷರು ಹಾಗೂ ಖ್ಯಾತ ವಕೀಲರಾದ ನಾರಾಯಣ ಸ್ವಾಮಿ ಅವರ ಜನ್ಮದಿನವನ್ನು ಕೇಕ್…
ಬೀದರ್: ರಾಜ್ಯದ ಪ್ರತಿಷ್ಠಿತ ಮುರುಗೇಶ ರುದ್ರಪ್ಪ ನಿರಾಣಿ (ಎಂ.ಆರ್.ಎನ್) ಉದ್ಯೋಗ ಸಮೂಹದ ಮುಧೋಳ ಮೂಲದ ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ೭೦ನೇ ಶಾಖೆಯು ಫೆ.೨೫ರಂದು ಬೆಳಿಗ್ಗೆ…
ಬೀದರ್:-ನಗರದ ಸಪ್ತಗಿರಿ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು 2026ನೇ ಸಾಲಿ£ ಜೆ.ಇ.ಇ. ಪರೀಕ್ಷೆ–1ರಲ್ಲಿ ಗಮನಾರ್ಹ ಸಾಧನೆ ಮಾಡಿ ಕಾಲೇಜು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ…
ಬೀದರ, ಫೆಬ್ರವರಿ.23 :- 2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ…
ಬೀದರ್: ಕಳೆದ ವರ್ಷ ಕ್ರೈಸ್ತ ಸಮುದಾಯದ ಕಲ್ಯಾಣಕ್ಕಾಗಿ 250 ಕೋಟಿ ರೂಪಾಯಿಗಳ ಬಜೆಟ್ ಮೀಸಲಿಟ್ಟಿದ್ದ ಸರ್ಕಾರವು, ಈ ಬಾರಿ ಅದನ್ನು 500 ಕೋಟಿ ರೂಪಾಯಿಗಳಿಗೆ ಹೆಚ್ಚಿಸಬೇಕು ಎಂದು…
ಬೀದರ್: ಸರ್ಕಾರಿ ಶಾಲೆಗಳ 2026-27ನೇ ಸಾಲಿನ ಪಠ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಪುಸ್ತಕದ ಬದಲು ಮೌಲ್ಯ ಶಿಕ್ಷಣ ಪುಸ್ತಕ ಅಳವಡಿಸುತ್ತಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್ 1 ದೈಹಿಕ…
ಬೀದರ್: KALIYUGADKOOGU– ಬಸವಕಲ್ಯಾಣದ ಅನುಭವ ಮಂಟಪದಿಂದ ವಿಧಾನಸೌಧದ ವರೆಗೆ ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾದ ಹೋರಾಟ ಕಾರ್ಯಕ್ರಮದಲ್ಲಿ ಸಾಮಾಜಿಕ ಹೋರಾಟಗಾರ ಸಂಗಮೇಶ ಭಾವಿದೊಡ್ಡಿ ಅವರು…
ಬೀದರ:-KALIYUGAD KOOGU :ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಕಲಬುರಗಿ ಪ್ರಾಂತ, ಬೀದರ್ ಜಿಲ್ಲಾ ಸಂಪರ್ಕ ಕಛೇರಿ ವತಿಯಿಂದ ಜಿಲ್ಲೆಯ ನಷ್ಟದಲ್ಲಿರುವ ಸೌಹಾರ್ದ ಸಹಕಾರಿಗಳಿಗಾಗಿ “ವ್ಯವಹಾರ…
ಬೀದರ, ಫೆಬ್ರವರಿ.21 (KALIYUGAD KOOGU):- ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಶನಿವಾರದಂದು ಬೀದರ ಮೈಲೂರನಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಉರ್ದು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ…
KALIYUGAD KOOGU ಭಾಲ್ಕಿ: ಪಟ್ಟಣದ ಸಂಗಮೇಶ್ವರ ಚಿತ್ರಮಂದಿರದಲ್ಲಿ ನಟ,ನಿರ್ದೇಶಕ ವಿಷ್ಣುಕಾಂತ.ಬಿ.ಜೆ ನೇತೃತ್ವದಲ್ಲಿ ಶನಿವಾರ ಜಗನ್ಮಾತೆ ಅಕ್ಕಮಹಾದೇವಿ ಚಲನ ಚಿತ್ರದ 50ನೇ ದಿನದ ಸಂಭ್ರಮಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ…