ನಿಯೋಗದಲ್ಲಿ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಪತ್ರ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಿ
ಬೀದರ್: ಸರ್ಕಾರಿ ಪಾಲಿಟೆಕ್ನಿಕ್‍ಗಳ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಅತಿಥಿ ಉಪನ್ಯಾಸಕರ ಸಂಘ ಒತ್ತಾಯಿಸಿದೆ. ಸಂಘದ ಪದಾಧಿಕಾರಿಗಳು ಬೆಂಗಳೂರಿನಲ್ಲಿ…

