ಫೆಬ್ರವರಿ 15, 16 ಮತ್ತು 17ರಂದು ಕಂಗನಕೋಟ್‌ದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ

ಬೀದರ್:-ಬೀದರ್ ತಾಲೂಕಿನ ಕಂಗನಕೋಟ್ ಗ್ರಾಮದಲ್ಲಿ ಮಹಾ ಶಿವರಾತ್ರಿ ನಿಮಿತ್ತ ಫೆಬ್ರವರಿ 15, 16 ಮತ್ತು 17ರಂದು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ವೈಭವಪೂರ್ಣವಾಗಿ ಆಚರಿಸಲಾಗುವುದು ಎಂದು…

Read More

ಅವಹೇಳನಾಕಾರಿ ಹೇಳಿಕೆ ನೀಡಿದವರ ವಿರುದ್ಧ ಸೂಕ್ತ ಕ್ರಮಕ್ಕಾಗಿ ಆಗ್ರಹ

ಭಾಲ್ಕಿ: ಸಾರ್ವಜನಿಕವಾಗಿ ಪೂಜ್ಯನೀಯ ದೈವಗಳ ಮತ್ತು ರಾಷ್ಟçಪಿತರ ವಿರುದ್ದ ಅವಹೇಳನಾಕಾರಿ ಹೇಳಿಕೆ ನೀಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು…

Read More

ಔರಾದ–ಕಮಲನಗರ ಶಾಲೆಗಳ ಅನುದಾನದಲ್ಲಿ 1.52 ಕೋಟಿ ರೂ. ಭ್ರಷ್ಟಾಚಾರ ಆರೋಪ – ತನಿಖೆಗೆ ಒತ್ತಾಯ

ಬೀದರ್:ಬೀದರ್ ಜಿಲ್ಲೆಯ ಔರಾದ ಹಾಗೂ ಕಮಲನಗರ ತಾಲೂಕುಗಳ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (ಏಏಖಆಃ) ಮೂಲಕ ಮಂಜೂರಾದ ಕೋಟ್ಯಾಂತರ ರೂಪಾಯಿಗಳ ಅನುದಾನದಲ್ಲಿ…

Read More

ಕಪಲಾಪುರದಲ್ಲಿ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜಾ ಕಾರ್ಯಕ್ರಮ – ಸದ್ಗುರು ಪೂರ್ಣನಂದ ಭಾರತಿ ಸ್ವಾಮೀಜಿಗಳ ದಿವ್ಯ ಸಾನಿಧ್ಯ

ಬೀದರ್, ಫೆಬ್ರವರಿ 2026 :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಬೀದರ್ ತಾಲೂಕು ವತಿಯಿಂದ ಅಣದುರ್ ವಲಯದ ಕಪಲಾಪುರ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಲಕ್ಷ್ಮೀ…

Read More

ವಿಧ್ಯುತ ಅವಘಡ ಸಂಭವಿಸಿ ಹಾನಿ ಸಂಭವಿಸಿದ ಕುಟುಂಬಕ್ಕೆ ವ್ಯಯಕ್ತಿಕ ಧನ ಸಹಾಯ 

ಬೀದರ್ ದಕ್ಷಿಣ ಕ್ಷೇತ್ರದ ಘೋಡಪಳ್ಳಿ ಗ್ರಾಮದಲ್ಲಿ ಅಂಬವ್ವ ಅವರ ಮನೆಯಲ್ಲಿ ಸಂಭವಿಸಿದ ವಿದ್ಯುತ್ ಅವಘಡದಿಂದ ಉಂಟಾದ ಹಾನಿಯ ಕುರಿತು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ…

Read More

ಧರ್ಮ, ಕಲೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ: ಶಾಸಕ ಪ್ರಭು ಚವ್ಹಾಣ

ನಮ್ಮ ಜಾನಪದ ಕಲೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಲು ನಾವು ಎಲ್ಲರೂ ಪಣ ತೊಡಬೇಕು. ಇಂತಹ ಜಾತ್ರಾ ಮಹೋತ್ಸವಗಳು ಗ್ರಾಮೀಣ ಕಲೆ-ಸಂಸ್ಕೃತಿಗೆ ಉತ್ತೇಜನ ನೀಡುವುದರಿಂದ ಇಂತಹ ಕಾರ್ಯಕ್ರಮಗಳು…

Read More

ನೂತನ ಅನುಭವ ಮಂಟಪದಿAದ ಬಸವಕಲ್ಯಾಣಕ್ಕೆ ವಿಶ್ವಖ್ಯಾತಿ _ ಈಶ್ವರಖಂಡ್ರೆ

ಭಾಲ್ಕಿ: ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪದಿAದ ಬಸವಕಲ್ಯಾಣ ವಿಶ್ವಖ್ಯಾತಿ ಪಡೆಯುವುದರಲ್ಲಿ ಸಂಶಯವೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ತಾಲೂಕಿನ ಮೊರಂಬಿ…

Read More

ಮಾಸ್ಟರ್ಸ್ ನ್ಯಾಷನಲ್ ಗೇಮ್ಸ್ ಟೇಬಲ್ ಟೆನಿಸ್‌ನಲ್ಲಿ ಬೀದರ್ ಕ್ರೀಡಾಪಟುಗಳ ಸಾಧನೆ

ಪುಣೆಯಲ್ಲಿ ನಡೆದ ಮಾಸ್ಟರ್ಸ್ ನ್ಯಾಷನಲ್ ಗೇಮ್ಸ್ (Table Tennis) ಪಂದ್ಯಾವಳಿಯಲ್ಲಿ ಬೀದರ್ ಜಿಲ್ಲೆಯ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಈ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ…

Read More

ಹದಿನೆಂಟು ವರ್ಷದ ಮಕ್ಕಳು ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡಬಾರದು-ನ್ಯಾ.ಪ್ರಕಾಶ ಅರ್ಜುನ ಬನಸೋಡೆ

ಬೀದರ, ಫೆಬ್ರವರಿ.09 :- ಹದಿನೆಂಟು ವರ್ಷದ ಮಕ್ಕಳು ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡಬಾರದೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…

Read More

ಕೆರಳ ಕಾಂಗ್ರೆಸ್ ರಾಜ್ಯ ಉಸ್ತುವಾರಿಯಾಗಿ ನಾಸೇರ ಖಾನ್ ನೇಮಕ

ಬೀದರ್ : ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ನಾಸೇರ್ ಖಾನ್ ಇವರನ್ನು ಕೆರಳ ರಾಜ್ಯ ಕಾಂಗ್ರೆಸ್  ಅಲ್ಪ ಸಂಖ್ಯಾತರ ಘಟಕದ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ….

Read More
error: Content is protected !!