ನಿಗಮದ ಅಧ್ಯಕ್ಷರಿಂದ ಮೃತ ನೌಕರರ ವಾರಸುದಾರರಿಗೆ 2.30 ಕೋಟಿ ರೂ.ಗಳ ಪರಿಹಾರದ ಮೊತ್ತದ ಚೆಕ್ ಹಸ್ತಾಂತರ
ಕಲಬುರಗಿ,ಫೆ.16:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗಲೇ ಅಕಾಲಿಕ ನಿಧನ ಹೊಂದಿದ ನೌಕರರ ಅವಲಂಬಿತ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸೋಮವಾರ ನಗರದ ಕೆಕೆಆರ್‌ಟಿಸಿ…

