ಜನವಿರೋಧಿ–ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ರಾಷ್ಟ್ರಮಟ್ಟದ ಒಂದು ದಿನದ ಮುಷ್ಕರ
ಬೀದರ್:-ಕೇಂದ್ರ ಸರ್ಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ಹಾಗೂ ಖಾಸಗೀಕರಣ ನೀತಿಗಳ ವಿರುದ್ಧ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘ ಮತ್ತು ನೌಕರರ ಸಂಘ (ಂIಖಖಃಇA),ಆಲ್ ಇಂಡಿಯಾ ಬ್ಯಾಂಕರ್ಸ್…

ಬೀದರ್:-ಕೇಂದ್ರ ಸರ್ಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ಹಾಗೂ ಖಾಸಗೀಕರಣ ನೀತಿಗಳ ವಿರುದ್ಧ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘ ಮತ್ತು ನೌಕರರ ಸಂಘ (ಂIಖಖಃಇA),ಆಲ್ ಇಂಡಿಯಾ ಬ್ಯಾಂಕರ್ಸ್…
ಬೀದರ: ನಗರದ ಡಾ. ಚನ್ನಬಸವ ಪಟ್ಟದೇವರ ಪ್ರಸಾದನಿಲಯದಲ್ಲಿ ದಿನಾಂಕ 11/02/2026 ರಂದು ಸಂಜೆ 5:00 ಗಂಟೆಗೆ 182 ನೇ ತಿಂಗಳ ಅನುಭವ ಮಂಟಪ ಕಾರ್ಯಕ್ರಮ ಹಾಗೂ ಅನುಭವ…
ಬೀದರ್: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಕೋರ್ಸ್ಗಳಿಗೆ ಆದ್ಯತೆ ನೀಡುತ್ತಿರುವುದು ಗಮನಾರ್ಹ. ಆದರೆ ತಮ್ಮ ಉಜ್ವಲ ಭವಿಷ್ಯ ನಿರ್ಮಾಣಕ್ಕಾಗಿ ಪತ್ರಿಕೋದ್ಯಮ ವೃತ್ತಿಯನ್ನು ಆಯ್ಕೆ…
ಬೀದರ, 12-02-2026: ಸಂಯುಕ್ತ ಕಿಸಾನ ಮೋರ್ಚಾ (ಕರ್ನಾಟಕ ರಾಜ್ಯ ರೈತ ಸಂಘ, ಅಖಿಲ ಭಾರತ ಕಿಸಾನ ಸಭಾ, ದಲಿತ ಸಂಘರ್ಷ ಸಮಿತಿ) ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ…
ಬೀದರ, ಫೆಬ್ರವರಿ.12 :- “ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ” ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲುಯ ಹಿಂಭಾಗ, ಬೀದರನಲ್ಲಿ ಫೆಬ್ರವರಿ.16 ರಿಂದ…
ಬೀದರ, ಫೆಬ್ರವರಿ.12 :- ಎಲ್ಲ ಅಂಚೆ ಕಛೇರಿಗಳಲ್ಲಿ ಕಚೇರಿ ಸಮಯ ಮುಕ್ತಾಯವಾಗುವ ಕನಿಷ್ಠ 30 ನಿಮಿಷಗಳ ಮೊದಲು ಸ್ಪೀಡ್ ಪೋಸ್ಟ್ ಹಾಗೂ ಪಾರ್ಸಲ್ ಬುಕ್ಕಿಂಗ್ ಮಾಡಬಹುದಾದ ಸೌಲಭ್ಯವನ್ನು…
ಬೀದರ, ಫೆಬ್ರವರಿ.12 ):-ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಇಲ್ಲಿಗೆ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಹತಾ…
ಬೀದರ್: ಇಲ್ಲಿಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಖಟ ಬಾಕಿ ಸಾಲಗಾರರಿಗೆ ಸಾಲದಿಂದ ಮುಕ್ತಿ ಹೊಂದಲು ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ಫೆಬ್ರುವರಿ 15 ರಿಂದ ಮಾರ್ಚ್…
ಬೀದರ್:ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಜೀವ ಬೆದರಿಕೆ ಹಾಗೂ ಅವಾಚ್ಯ, ಹಿಂಸಾತ್ಮಕ ಭಾಷೆ ಬಳಸಿ ನಿಂದಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ,…
ಬೀದರ್:ಚಿಟಗುಪ್ಪಾ ಪಟ್ಟಣದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ನೇಮಕಗೊಂಡಿರುವ ಅಡುಗೆ ಸಹಾಯಕಿಯರು ಕರ್ತವ್ಯ ನಿರ್ಲಕ್ಷಿಸಿ ಬೇರೆಯವರಿಂದ ಕೆಲಸ ಮಾಡಿಸಿಕೊಂಡು ಸರ್ಕಾರದಿಂದ ಸಂಪೂರ್ಣ ವೇತನ ಪಡೆಯುತ್ತಿದ್ದಾರೆ ಎಂದು…