ಮ್ಯಾರಥಾನ್ಗೆ ಸಂಸದರಾದ ಶ್ರೀ ಸಾಗರ ಖಂಡ್ರೆ ಚಾಲನೆ
ಬೀದರ ನಗರದಲ್ಲಿ ಭಾರತೀಯ ವಿದ್ಯಾರ್ಥಿ ಸಂಘ, ದಲಿತ ವಿದ್ಯಾರ್ಥಿ ಪರಿಷತ್, ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಂವಿಧಾನ ರಕ್ಷಣೆ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್…

ಬೀದರ ನಗರದಲ್ಲಿ ಭಾರತೀಯ ವಿದ್ಯಾರ್ಥಿ ಸಂಘ, ದಲಿತ ವಿದ್ಯಾರ್ಥಿ ಪರಿಷತ್, ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಂವಿಧಾನ ರಕ್ಷಣೆ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್…
ಬೀದರ, ಏಪ್ರಿಲ್.9 (ಕಕ ):- ಬೀದರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಮುಂಜಾಗ್ರತೆವಹಿಸಬೇಕು. ಬೇಸಿಗೆ ಇರುವುದರಿಂದ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿವೆ ಎಂಬ ದೂರುಗಳು…
ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಪ್ರಚಾರಾರ್ಥವಾಗಿ ಸಮ್ಮೇಳನ ಪ್ರಚಾರ ಸಮಿತಿ ವತಿಯಿಂದ ನಗರದಲ್ಲಿ ಗುರುವಾರ ಬೈಕ್ ರ್ಯಾಲಿ ನಡೆಯಿತು. ಜಿಲ್ಲೆಯ…
ಭಾಲ್ಕಿ, ಏ.10: ಬೀದರ್ ಜಿಲ್ಲೆಯ ಮಠಮಾನ್ಯಗಳು ಧಾರ್ಮಿಕ, ಆಧ್ಯಾತ್ಮಿಕ ಪ್ರಸಾರ, ಪ್ರಚಾರದ ಜೊತೆಗೆ ಸಮಾಜದಲ್ಲಿ ಸ್ವಾಸ್ಥ್ಯ ಮೂಡಿಸಲು ಶ್ರಮಿಸುತ್ತಿವೆ ಎಂದು ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಮೆಹಕರ್…
ಬೀದರ್:ಬೀದರ್ನಲ್ಲಿ ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಆಯೋಜಿಸಿರುವ ಛಾಯಾಚಿತ್ರ ಪ್ರದರ್ಶನದ ಸಿದ್ಧತೆಗಳು ಇದೀಗ ಅಂತಿಮ ಹಂತಕ್ಕೆ ತಲುಪಿವೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ…
ಬೀದರ ಜಿಲ್ಲಾ ಪೊಲೀಸ್, ಬೀದರ ಜಿಲ್ಲೆಯ ಮನ್ನಳ್ಳಿ ಪೊಲೀಸ್ ಠಾಣೆ ರವರಿಂದ 41 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ”* ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್….
ಕಮಲನಗರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ : 22/2026 ಕಲಂ 305, 331 (4) ಬಿಎನ್ಎಸ್ ಪ್ರಕರಣದಲ್ಲಿ 03 ಜನ ಅಂತರರಾಜ್ಯ ಕಳ್ಳರನ್ನು ದಸ್ತಗಿರಿ ಮಾಡಿ ಆರೋಪಿಯ…
ಬೀದರ್: ನಾಟ್ಯಶ್ರೀ ನೃತ್ಯಾಲಯವು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಕಲಾ ಸಂಭ್ರಮೋತ್ಸವದಲ್ಲಿ ನಾಟ್ಯ…
ಬೀದರ್: ಕಾರ್ಯನಿರತ ಪತ್ರಕರ್ತರ ೪೦ನೇ ಸಮ್ಮೇಳನದಲ್ಲಿ ತಾಂತ್ರಿಕ ಮತ್ತು ನೈತಿಕ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಕರೆ ನೀಡಿದರು….