ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭರವಸೆ ಅನುದಾನ ಬೇಡಿಕೆ: ಮುಖ್ಯಮಂತ್ರಿ ಜತೆ ಚರ್ಚೆ

ಬೀದರ್: 1995 ರ ನಂತರ ಆರಂಭವಾದ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂಬ ಬೇಡಿಕೆ ಈಡೇರಿಕೆ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ…

Read More

ಸ್ಯಾಟಲೈಟ್ ಮೀಡಿಯಾ ಅಸೋಸಿಯೇಷನ್‍ನಿಂದ ಸಭಾಪತಿಗೆ ಮನವಿ ಪತ್ರ

ಬೀದರ್: ವಿಧಾನಸೌಧದ ನಿಗದಿತ ಸ್ಥಳದಲ್ಲೇ ಮಾಧ್ಯಮ ಪ್ರತಿನಿಧಿಗಳು ಜನಪ್ರತಿನಿಧಿಗಳ ಹೇಳಿಕೆ ಪಡೆಯಬೇಕೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿರುವುದನ್ನು ಜಿಲ್ಲಾ ಸ್ಯಾಟ್‍ಲೈಟ್ ಅಸೋಸಿಯೇಷನ್ ತೀವ್ರವಾಗಿ…

Read More

ಒಳ ಮೀಸಲಾತಿ 6:6:5 ಅನುಪಾತದಲ್ಲಿ ಜಾರಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಬೀದರ್,  ಒಳ ಮೀಸಲಾತಿಯನ್ನು ಶೇಕಡಾ 6:6:5 ಅನುಪಾತದಂತೆ ಸಂಪೂರ್ಣ ಜಾರಿಗೊಳಿಸಲು ಆಗ್ರಹಿಸಿ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಹಾಗೂ ಮಾದಿಗ ಸಂಘಟನೆಗಳ ಒಕ್ಕೂಟದ ಜಿಲ್ಲಾ ಘಟಕವು ಪ್ರತಿಭಟನೆ…

Read More

ಜಯ ಕರ್ನಾಟಕ ಸಂಘಟನೆಯಿAದ ನಾರಾಯಣ ಸ್ವಾಮಿ ಜನ್ಮದಿನಾಚರಣೆ

ಬೀದರ್:-ನಗರದ ಬರೀದ ಶಾಹಿ ಹೋಟಲ್‌ನಲ್ಲಿ ಇಂದು ಬೆಳಿಗ್ಗೆ ಜಯ ಕರ್ನಾಟಕ ಸಂಘಟನೆಯ ಕಾನೂನು ಘಟಕದ ರಾಜ್ಯಾಧ್ಯಕ್ಷರು ಹಾಗೂ ಖ್ಯಾತ ವಕೀಲರಾದ ನಾರಾಯಣ ಸ್ವಾಮಿ ಅವರ ಜನ್ಮದಿನವನ್ನು ಕೇಕ್…

Read More

ನಿರಾಣಿ ಗ್ರೂಪ್ ೭೦ನೇ ಶಾಖೆ ಉದ್ಘಾಟನೆ ದಿ. ೨೫ ಕ್ಕೆ 

ಬೀದರ್: ರಾಜ್ಯದ ಪ್ರತಿಷ್ಠಿತ ಮುರುಗೇಶ ರುದ್ರಪ್ಪ ನಿರಾಣಿ (ಎಂ.ಆರ್.ಎನ್) ಉದ್ಯೋಗ ಸಮೂಹದ ಮುಧೋಳ ಮೂಲದ ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ೭೦ನೇ ಶಾಖೆಯು ಫೆ.೨೫ರಂದು ಬೆಳಿಗ್ಗೆ…

Read More

ಜೆ.ಇ.ಇ. ಪರೀಕ್ಷೆಯಲ್ಲಿ ಸಪ್ತಗಿರಿ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ಬೀದರ್:-ನಗರದ ಸಪ್ತಗಿರಿ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು 2026ನೇ ಸಾಲಿ£ ಜೆ.ಇ.ಇ. ಪರೀಕ್ಷೆ–1ರಲ್ಲಿ ಗಮನಾರ್ಹ ಸಾಧನೆ ಮಾಡಿ ಕಾಲೇಜು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ…

Read More

ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೀದರ, ಫೆಬ್ರವರಿ.23 :- 2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ…

Read More

ಕ್ರೈಸ್ತ ಸಮುದಾಯ ಕಲ್ಯಾಣಕ್ಕೆ 500 ಕೋಟಿ ಬಜೆಟ್ ಮೀಸಲಿಡುವಂತೆ ಮನವಿ

ಬೀದರ್: ಕಳೆದ ವರ್ಷ ಕ್ರೈಸ್ತ ಸಮುದಾಯದ ಕಲ್ಯಾಣಕ್ಕಾಗಿ 250 ಕೋಟಿ ರೂಪಾಯಿಗಳ ಬಜೆಟ್ ಮೀಸಲಿಟ್ಟಿದ್ದ ಸರ್ಕಾರವು, ಈ ಬಾರಿ ಅದನ್ನು 500 ಕೋಟಿ ರೂಪಾಯಿಗಳಿಗೆ ಹೆಚ್ಚಿಸಬೇಕು ಎಂದು…

Read More

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಮೌಲ್ಯ ಶಿಕ್ಷಣ ಪುಸ್ತಕಕ್ಕೆ ದೈಹಿಕ ಶಿಕ್ಷಕರ ಸಂಘದ ಅತೃಪ್ತಿ

ಬೀದರ್: ಸರ್ಕಾರಿ ಶಾಲೆಗಳ 2026-27ನೇ ಸಾಲಿನ ಪಠ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಪುಸ್ತಕದ ಬದಲು ಮೌಲ್ಯ ಶಿಕ್ಷಣ ಪುಸ್ತಕ ಅಳವಡಿಸುತ್ತಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್ 1 ದೈಹಿಕ…

Read More

ಅಂಗವಿಕಲರ ಹಕ್ಕಿಗಾಗಿ ನಿರಂತರ ಹೋರಾಟ: ಸಂಗಮೇಶ ಭಾವಿದೊಡ್ಡಿ 

ಬೀದರ್: KALIYUGADKOOGU– ಬಸವಕಲ್ಯಾಣದ ಅನುಭವ ಮಂಟಪದಿಂದ ವಿಧಾನಸೌಧದ ವರೆಗೆ ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾದ ಹೋರಾಟ ಕಾರ್ಯಕ್ರಮದಲ್ಲಿ ಸಾಮಾಜಿಕ ಹೋರಾಟಗಾರ ಸಂಗಮೇಶ ಭಾವಿದೊಡ್ಡಿ ಅವರು…

Read More
error: Content is protected !!