ಬೀದರ್: ವಿದ್ಯಾಭಾರತಿ ಜಿಲ್ಲಾ ಘಟಕ ಬೀದರ ವತಿಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದ ಸಮಾರೋಪ ಸಮಾರಂಭ ಭಾನುವಾರ ಸಂಭ್ರಮದಿAದ ಜರುಗಿತು. ಸಮಾರೋಪ ಸಮಾರಂಭದ…
ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ಪ್ರಹ್ಲಾದ್ ಜೋಶಿ ಅವರನ್ನು ಬೀದರ್ ಬಿಜೆಪಿ ನಿಯೋಗ ಭೇಟಿ ಮಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಅಧಿಕೃತವಾಗಿ ಆಚರಿಸುವಂತೆ…
ಬೀದರ: ಮಾಂಜಾ ದಾರಕ್ಕೆ ಸಿಲುಕಿ ಮೃತಪಟ್ಟ ಸಂಜುಕುಮಾರ ಹೊಸಮನಿ ಅವರ ಕುಟುಂಬಕ್ಕೆ ಸರ್ಕಾರದಿಂದ ರೂ.50 ಲಕ್ಷ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ…
ಭಾಲ್ಕಿ: ಎಲ್ಲಾ ಭಾಷೆಗಳಲ್ಲಿಯೂ ಕನ್ನಡ ಭಾಷೆ ಸುಲಲಿತ, ಸುಂದರ ಭಾಷೆಯಾಗಿದೆ. ಸ್ವತಂತ್ರ ಲಿಪಿ ಹೊಂದಿರುವ ಉತ್ತಮ ಭಾಷೆ ಕನ್ನಡ, ಸುಂದರ ಲಿಪಿಗಳನ್ನು ಹೊಂದಿರುವ ಕನ್ನಡಕ್ಕೆ ಲಿಪಿಗಳ ರಾಣಿಯೆಂದು…
ಭಾಲ್ಕಿ: ಪಟ್ಟಣದ ಕಾರಂಜಾ ರೈತ ಭವನದಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಪರಿಷತ್‍ನ ಜಿಲ್ಲಾ ಮಟ್ಟದ 3ನೇ ಮಹಿಳಾ ಸಾಹಿತ್ಯ ಸಮ್ಮೆಳನ ನಿಮಿತ್ಯ ಮಂಗಳವಾರ ಭುವನೇಶ್ವರಿ ಮಾತೆಯ ಭಾವಚಿತ್ರ…
ಬೀದರ್: ನಗರದ ಬಾಂಬೆ ಬಿಲ್ಡಿಂಗ್ ಸಮೀಪದ ಸಮಾಜವಾದಿ ಜನತಾ ಪಾರ್ಟಿ ಕಚೇರಿಯಲ್ಲಿ ಆ.10ರಂದು ನಡೆದ ಸಭೆಯಲ್ಲಿ ಪಕ್ಷದ ಬೀದರ್ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು….
National English Medium Public School and Sainik School Bidarನಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ವಾಯುಪಡೆ ಹಾಗೂ ಅದರಲ್ಲಿನ ವೃತ್ತಿ ಅವಕಾಶಗಳ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು…