Headlines

ಫೆಬ್ರವರಿ 21ರಂದು “ಕಲಬುರಗಿ ನಾಟಕೋತ್ಸವ-26” ಉದ್ಘಾಟನೆ

ಕಲಬುರಗಿ,ಫೆ.20.(ಕ.ವಾ.)-ಕಲಬುರಗಿ ನಾಟಕೋತ್ಸವ-26ನ್ನು ಇದೇ ಫೆಬ್ರವರಿ 21 ರಿಂದ 28 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಈ ಕಲಬುರಗಿ ನಾಟಕೋತ್ಸವದ ಉದ್ಘಾಟನಾ ಸಮಾರಂಭವು ಫೆಬ್ರವರಿ 21 ರಂದು ಶನಿವಾರ ಸಂಜೆ 5.30…

Read More

ಫೆ.೨೩ರಂದು ಮಹಿಳಾ ನೌಕರರ ಸಂಘ ಉದ್ಘಾಟನೆ ಹಾಗೂ ಜಿಲ್ಲಾ ಸಮ್ಮೇಳನ ಆಯೋಜನೆ: ಪಾರ್ವತಿ ಸೋನಾರೆ

ಬೀದರ್: ಈ ತಿಂಗಳ ೨೩ರಂದು ಸೋಮವಾರ ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಡಾ.ಚನ್ನಬಸವ ಪಟ್ಟದ್ದೇವರ ರಂಗಮAದಿರದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರ ಸಂಘ ಬೀದರ್…

Read More

ಸಂಭ್ರಮದ ಔದುಂಬರಲಿಂಗ ಆಶ್ರಮ ಜಾತ್ರೆ

ಬೀದರ್: ಇಲ್ಲಿಯ ನೌಬಾದ್ ಸಮೀಪದ ಔದುಂಬರಲಿಂಗ ಮಲ್ಲಿನಾಥ ಆಶ್ರಮದ ವಾರ್ಷಿಕ ಜಾತ್ರಾ ಮಹೋತ್ಸವ ಶುಕ್ರವಾರ ಸಂಭ್ರಮ, ಸಡಗರದಿಂದ ನಡೆಯಿತು. ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ…

Read More

ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಬೀದರ, ಫೆಬ್ರವರಿ.20 (ಕರ್ನಾಟಕ ವಾರ್ತೆ):- ಸಂತಕವಿ ಸರ್ವಜ್ಞ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಬಿ.ರಾಕಳೆ ಅವರಿಂದು ಸಂತಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಪುಷ್ಪನಮನ…

Read More

ಮತಾಂತರಗೊAಡ ದಲಿತ ಕ್ರೈಸ್ತರಿಗೆ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿ  ನೀಡಲು ಆಗ್ರಹಿಸಿ ಮನವಿ

ಬೀದರ: ಕರ್ನಾಟಕ ದಲಿತ ಕ್ರೈಸ್ತ ಸಮನ್ವಯ ಸಮಿತಿ, ಕಲಬುರಗಿ ವಿಭಾಗದ ವತಿಯಿಂದ ಮತಾಂತರಗೊAಡ ದಲಿತ ಕ್ರೈಸ್ತರಿಗೆ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ…

Read More

ಕೆ.ಜಿ.ಐ.ಡಿ. ವಿಮಾ ಸಂಸ್ಥೆಯ ವಿರುದ್ಧ ದಿ: 05.02.2026 ರಂದು ನೀಡಿದ ಮಹತ್ವದ ತೀರ್ಪು

ಬೀದರ ಜಿಲ್ಲೆಯ ಗ್ರಾಹಕ ಆಯೋಗವು, ಸರ್ಕಾರಿ ನೌಕರರ ವಿಮಾ ಯೋಜನೆಗೆ ಸಂಬಂಧಿಸಿದಂತೆ ದೂರುದಾರರ ಪರವಾಗಿ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿಮಾ ಯೋಜನೆ…

Read More

ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮಕ್ಕೆ ಬಡ್ಜೇಟ್‍ನಲ್ಲ್ಲಿ 500 ಕೋಟಿ ಮೀಸಲಿಡಿ

ಬೀದರ್ ಫೆ. 20ಃ 2026-27ನೇ ಸಾಲಿನ ಬಡ್ಜೇಟ್‍ನಲ್ಲಿ ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮಕ್ಕೆ 500 ಕೋಟಿ ರೂಪಾಯಿ ಮೀಸಲಿಡಬೇಕೆಂದು ಅಂಬಿಗರ ಚೌಡಯ್ಯ ಯುವ ಸೇನೆ…

Read More

ಬಾಗಲಕೋಟೆ ಘಟನೆ ಖಂಡನೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಈಶ್ವರಸಿಂಗ ಠಾಕೂರ ಆಗ್ರಹ

ಬೀದರ: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಪ್ರಯುಕ್ತ ನಡೆದ ಮೆರವಣಿಗೆಯ ಮೇಲೆ ಮಸೀದಿ ಮೇಲ್ಭಾಗದಿಂದ ಕೆಲ ಯುವಕರು ಕಲ್ಲು ಹಾಗೂ ಚಪ್ಪಲಿ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಯನ್ನು…

Read More

ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಲು ಸೂಚನೆ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಬೀದರ, ಫೆಬ್ರವರಿ.20 :- ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚನೆ…

Read More

ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಮೋಟಾರು, ಸಲಕರಣೆ ವಿತರಣೆ

ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು…

Read More
error: Content is protected !!

ಕಲಿಯುಗದ ಕೂಗು

ಕನ್ನಡ ದಿನ ಪತ್ರಿಕೆ

Skip to content ↓