ಬೀದರ್ :-ಜಿಲ್ಲಾ ಕೇಂದ್ರ ಬೀದರ್‌ನಿಂದ ನೂತನ ತಾಲೂಕು ಕೇಂದ್ರವಾದ ಚಿಟಗುಪ್ಪಕ್ಕೆ ಮನ್ನಾಎಖೆಳ್ಳಿ ಮಾರ್ಗವಾಗಿ ನೇರ ಎಕ್ಸ್ಪ್ರೆಸ್ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಪಶು ವೈದ್ಯಕೀಯ ವಿಶ್ವವಿದ್ಯಾಲಯದ ನಿವೃತ್ತ ಅಧಿಕಾರಿ…
ಬೀದರ್:ನಗರದ ಸಹಯೋಗ ಸ್ವಯಂ ಸೇವಾ ಸಂಸ್ಥೆಯ ವತಿಯಿಂದ, ಭಾರತ ಸರ್ಕಾರದ ವಸ್ತ್ರ ಮಂತ್ರಾಲಯದ ಅಭಿವೃದ್ಧಿ ಆಯುಕ್ತರ (ಹಸ್ತಶಿಲ್ಪ) ಕಛೇರಿಯ ಎನ್.ಹೆಚ್.ಡಿ.ಪಿ. (ಓಊಆP) ಯೋಜನೆಯಡಿ, 50 ಜರಿ ಜರ್ದೋಸಿ…
ಕಲಬುರಗಿ,ಫೆ.17 ರಂಗಚಟುವಟಿಕೆಗಳಿಗೆ ಪ್ರೋತ್ಸಾಹಿಸುವುದು ಮತು ಕಲಬುರಗಿ ನಗರವನ್ನು ಸಾಂಸ್ಕೃತಿಕ ನಗರವನ್ನಾಗಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಕಲಬುರಗಿ ನಗರದಲ್ಲಿ ಫೆಬ್ರವರಿ 21 ರಿಂದ 28ರ ವರೆಗೆ ಎಂಟು…
ಕಲಬುರಗಿ,ಫೆ.16 ಜಗತ್ತಿನ ಅತ್ಯಂತ ಶ್ರೀಮಂತ ಭಾಷೆಯಲ್ಲಿ ಒಂದಾಗಿರುವ ಕನ್ನಡಕ್ಕೆ ಇಂದಿನ ಆಧುನಿಕ ಸಂಚಾರ ವಾಣಿ (ಮೊಬೈಲ್) ಮತ್ತು ಆಂಗ್ಲ ಭಾಷೆಯ ವ್ಯಾಮೋಹದ ಹಾವಳಿಯಿಂದ ಹೊಡೆತ ಬೀಳುತ್ತಿದೆ. ಇಂತಹ…
ಬೀದರ, ಫೆಬ್ರವರಿ.16 :- ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಕೇಂದ್ರ ಪುರಸ್ಕøತ ಯೋಜನೆಗಳ ಪರಿಣಾಮಕಾರಿ ಅನುμÁ್ಠನ ಹಾಗೂ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಹಾಗೂ ವಿಳಂಬ ಧೋರಣೆ…
ಕಲಬುರಗಿ,ಫೆ.16:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗಲೇ ಅಕಾಲಿಕ ನಿಧನ ಹೊಂದಿದ ನೌಕರರ ಅವಲಂಬಿತ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸೋಮವಾರ ನಗರದ ಕೆಕೆಆರ್‌ಟಿಸಿ…
ಬೀದರ್: ಬೀದರ್ ತಾಲೂಕಿನ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯ ಪಾತರಪಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ಭವ್ಯ ಮುಖ್ಯದ್ವಾರ ಉದ್ಘಾಟನಾ ಸಮಾರಂಭಕ್ಕೆ ಸನ್ಮಾನ್ಯ ಶ್ರೀ ಈಶ್ವರ ಬಿ. ಖಂಡ್ರೆ ಜಿ. ಅವರು…