Headlines

ಆಮ್ ಆದ್ಮಿ ಪಕ್ಷ ಬೀದರ್ ಜಿಲ್ಲೆಯಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆ

ಬೀದರ್, ಫೆಬ್ರವರಿ 13:ಆಮ್ ಆದ್ಮಿ ಪಕ್ಷ ಕರ್ನಾಟಕ ಘಟಕದ ವತಿಯಿಂದ ಬೀದರ್ ಜಿಲ್ಲೆಯಲ್ಲಿ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ಯುವ ಘಟಕ ಅಧ್ಯಕ್ಷರಾಗಿ ಶ್ರೀ ಜಗನ್ನಾಥ…

Read More

ಕಾಮಗಾರಿ ವಿಳಂಬಕ್ಕೆ ಗುತ್ತಿಗೆದಾರರ ವಿರುದ್ಧ ಶಾಸಕ ಪ್ರಭು ಚವ್ಹಾಣ ಆಕ್ರೋಶ

ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಗ್ರಾಮದಲ್ಲಿ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ಶುಕ್ರವಾರ…

Read More

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ, ಫೆಬ್ರವರಿ.12 :- ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು. ಅವರು ಗುರುವಾರ ಶಾಹಿನ ಪದವಿಪೂರ್ವ ಕಾಲೇಜು…

Read More

ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್ ವಿತರಣೆ

ಔರಾದ್ : ತಾಲೂಕಿನಲ್ಲಿ ಪ್ರಸ್ತಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯಲಿರುವ  ಶಾಲಾ-ಕಾಲೇಜುಗಳ 1500 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ರತ್ನದೀಪ ಕಸ್ತೂರೆ…

Read More

ಯುವಜನತೆ ದೇಶೀಯ ಕ್ರೀಡೆಗಳತ್ತ ಒಲವು ತೋರಿಸಿ: ಶಾಸಕ ಪ್ರಭು ಚವ್ಹಾಣ

ಔರಾದ(ಬಿ) ತಾಲ್ಲೂಕಿನ ಘಮಸುಬಾಯಿ ತಾಂಡಾ ಬೋಂತಿಯಲ್ಲಿ ನಡೆದ ಇಚ್ಛಾಪೂರ್ತಿ ಮಾತಾ ಜಗದಂಬಾ ಜಾತ್ರಾ ಮಹೋತ್ಸವದ ಕೊನೆಯ ದಿನ ಗುರುವಾರ ಕುಸ್ತಿ ಪಂದ್ಯಾವಳಿ ಭಾರೀ ಉತ್ಸಾಹ ಮತ್ತು ಸಂಭ್ರಮದೊಂದಿಗೆ…

Read More

ಮನೆ ಕಾಮಗಾರಿ ಪೂರ್ಣಗೊಳಿಸಲು ಫೆಲೋಮನ್‍ರಾಜ್ ಒತ್ತಾಯ

ಬೀದರ್: ನಗರದ ವಾರ್ಡ್ ಸಂಖ್ಯೆ 34 ರ ವ್ಯಾಪ್ತಿಯ ಪಕ್ಕಲವಾಡದಲ್ಲಿ ಅರ್ಧಕ್ಕೆ ನಿಂತ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ಮನೆ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು…

Read More

ಜನವಿರೋಧಿ–ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ರಾಷ್ಟ್ರಮಟ್ಟದ ಒಂದು ದಿನದ ಮುಷ್ಕರ

ಬೀದರ್:-ಕೇಂದ್ರ ಸರ್ಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ಹಾಗೂ ಖಾಸಗೀಕರಣ ನೀತಿಗಳ ವಿರುದ್ಧ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘ ಮತ್ತು ನೌಕರರ ಸಂಘ (ಂIಖಖಃಇA),ಆಲ್ ಇಂಡಿಯಾ ಬ್ಯಾಂಕರ್ಸ್…

Read More

“182ನೇ ಅನುಭವ ಮಂಟಪ ತಿಂಗಳ ಕಾರ್ಯಕ್ರಮ ಹಾಗೂ ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯ ವಾರ್ಷಿಕೋತ್ಸವ ಸಮಾರಂಭ”

ಬೀದರ: ನಗರದ ಡಾ. ಚನ್ನಬಸವ ಪಟ್ಟದೇವರ ಪ್ರಸಾದನಿಲಯದಲ್ಲಿ ದಿನಾಂಕ 11/02/2026 ರಂದು ಸಂಜೆ 5:00 ಗಂಟೆಗೆ 182 ನೇ ತಿಂಗಳ ಅನುಭವ ಮಂಟಪ ಕಾರ್ಯಕ್ರಮ ಹಾಗೂ ಅನುಭವ…

Read More

ವಿದ್ಯಾರ್ಥಿಗಳು ಪತ್ರಿಕೋದ್ಯಮ ವೃತ್ತಿಯಲ್ಲಿ ಮುಂದಾಗಬೇಕು: ಅರವಿಂದ ಕುಲಕರ್ಣಿ

ಬೀದರ್: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಕೋರ್ಸ್‌ಗಳಿಗೆ ಆದ್ಯತೆ ನೀಡುತ್ತಿರುವುದು ಗಮನಾರ್ಹ. ಆದರೆ ತಮ್ಮ ಉಜ್ವಲ ಭವಿಷ್ಯ ನಿರ್ಮಾಣಕ್ಕಾಗಿ ಪತ್ರಿಕೋದ್ಯಮ ವೃತ್ತಿಯನ್ನು ಆಯ್ಕೆ…

Read More
error: Content is protected !!

ಕಲಿಯುಗದ ಕೂಗು

ಕನ್ನಡ ದಿನ ಪತ್ರಿಕೆ

Skip to content ↓