Headlines

ಫೆಬ್ರವರಿ 15, 16 ಮತ್ತು 17ರಂದು ಕಂಗನಕೋಟ್‌ದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ

ಬೀದರ್:-ಬೀದರ್ ತಾಲೂಕಿನ ಕಂಗನಕೋಟ್ ಗ್ರಾಮದಲ್ಲಿ ಮಹಾ ಶಿವರಾತ್ರಿ ನಿಮಿತ್ತ ಫೆಬ್ರವರಿ 15, 16 ಮತ್ತು 17ರಂದು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ವೈಭವಪೂರ್ಣವಾಗಿ ಆಚರಿಸಲಾಗುವುದು ಎಂದು…

Read More

ಅವಹೇಳನಾಕಾರಿ ಹೇಳಿಕೆ ನೀಡಿದವರ ವಿರುದ್ಧ ಸೂಕ್ತ ಕ್ರಮಕ್ಕಾಗಿ ಆಗ್ರಹ

ಭಾಲ್ಕಿ: ಸಾರ್ವಜನಿಕವಾಗಿ ಪೂಜ್ಯನೀಯ ದೈವಗಳ ಮತ್ತು ರಾಷ್ಟçಪಿತರ ವಿರುದ್ದ ಅವಹೇಳನಾಕಾರಿ ಹೇಳಿಕೆ ನೀಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು…

Read More

ಔರಾದ–ಕಮಲನಗರ ಶಾಲೆಗಳ ಅನುದಾನದಲ್ಲಿ 1.52 ಕೋಟಿ ರೂ. ಭ್ರಷ್ಟಾಚಾರ ಆರೋಪ – ತನಿಖೆಗೆ ಒತ್ತಾಯ

ಬೀದರ್:ಬೀದರ್ ಜಿಲ್ಲೆಯ ಔರಾದ ಹಾಗೂ ಕಮಲನಗರ ತಾಲೂಕುಗಳ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (ಏಏಖಆಃ) ಮೂಲಕ ಮಂಜೂರಾದ ಕೋಟ್ಯಾಂತರ ರೂಪಾಯಿಗಳ ಅನುದಾನದಲ್ಲಿ…

Read More

ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು

T20 World Cup 2026: ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ 2026ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ಶೆರ್ಫೇನ್ ರುದರ್ಫೋರ್ಡ್ ಅವರ ಸ್ಫೋಟಕ…

Read More

ʻಕಬ್ಜʼ ನಿರ್ದೇಶಕ ಆರ್‌.ಚಂದ್ರುಗೆ ಗೌರವ ಡಾಕ್ಟರೇಟ್‌

ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಹೆಸರು ಮಾಡಿರುವ ಆರ್. ಚಂದ್ರು ಸದ್ಯ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೇಶವಾರ ಎಂಬ ಹಳ್ಳಿಯಲ್ಲಿ ರೈತ ಕುಟುಂಬದಲ್ಲಿ…

Read More

ಸ್ಟಾರ್ ಪುತ್ರ ಆಯುಷ್ ಉಪೇಂದ್ರ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ

ಸದ್ದಿಲ್ಲದೆ ರಿಯಲ್ ಸ್ಟಾರ್ ಪುತ್ರ ಆಯುಷ್ ಉಪೇಂದ್ರ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಆಯುಷ್ ಉಪೇಂದ್ರ ಚೊಚ್ಚಲ ಚಿತ್ರಕ್ಕೆ ಕಾಶ್ಮೀರದಲ್ಲಿ ಮುಹೂರ್ತ ನೆರವೇರಿದೆ. ಅಲ್ಲೇ ಫಸ್ಟ್ ಶೆಡ್ಯೂಲ್ ಶೂಟಿಂಗ್…

Read More

ಕೆನಡಾದಲ್ಲಿ ಶಾಲೆ ಮೇಲೆ ಮಹಿಳಾ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಒಟ್ಟಾವಾ, ಫೆ. 11- ಕೆನಡಾದ ಬ್ರಿಟಿಷ್‌ ಕೊಲಂಬಿಯಾದ ಟಂಬ್ಲರ್‌ ರಿಡ್ಜ್ ಪಟ್ಟಣದಲ್ಲಿರುವ ಶಾಲೆಯಲ್ಲಿ ಅಪರಿಚಿತ ಮಹಿಳಾ ದುಷ್ಕರ್ಮಿಗಳು ನಡೆಸಿದ ಸಾಮೂಹಿಕ ಗುಂಡಿನ ದಾಳಿಗೆ 10 ವಿದ್ಯಾರ್ಥಿಗಳು ಪ್ರಾಣ…

Read More

ನೂತನ ಕಾರ್ಮಿಕ ನೀತಿ ವಿರೋಧಿಸಿ ದೇಶಾದ್ಯಂತ ಮುಷ್ಕರಕ್ಕೆ ಕರೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ವಿವಿಧ ಸಂಘಟನೆಗಳ ಸುಮಾರು 30 ಕೋಟಿ…

Read More
error: Content is protected !!

ಕಲಿಯುಗದ ಕೂಗು

ಕನ್ನಡ ದಿನ ಪತ್ರಿಕೆ

Skip to content ↓