Headlines

ಬಿಎಸ್‌ಎಸ್‌ಕೆ ಹರಾಜು ಪ್ರಕ್ರಿಯೆ ತಡೆದು ಲೀಜ್‌ಗೆ ನೀಡಿ ಪುನಶ್ಚೇತನಗೊಳಿಸಲು ಮನವಿ

ಬೀದರ್ :ರೈತರ ಜೀವನಾಡಿಯಾಗಿರುವ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯ ಹರಾಜು ಪ್ರಕ್ರಿಯೆಯನ್ನು ತಡೆದು, ಕಾರ್ಖಾನೆಯನ್ನು ಲೀಜ್‌ಗೆ ನೀಡಿ ಪುನಶ್ಚೇತನಗೊಳಿಸುವಂತೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ…

Read More

ಗಮನ ಸೆಳೆದ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಬೀದರ್: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇಲ್ಲಿಯ ರಾಣಿ ಕಿತ್ತೂರು ಚೆನ್ನಮ್ಮ ವೃತ್ತದ ಬಳಿಯ ಎಚ್.ಎಸ್. ಮಲ್ಕಾಪುರೆ ಆರ್ಟ್ ಗ್ಯಾಲರಿಯಲ್ಲಿ ಸೋಮವಾರ ಹಾಗೂ ಮಂಗಳವಾರ ನಡೆದ…

Read More

ಕರಾಟೆಯಲ್ಲಿ ವಿಶ್ವ ದಾಖಲೆ ಬರೆದ ಬೀದರ್‌ನ ಪರ್ವೇಜ್ ಖಾನ್: ಡಾ.ಇಮ್ರಾನ್ ಸಯಿದ್ ಬಣ್ಣನೆ

ಬೀದರ್: ಬೀದರ್‌ನ ಯುವ ಕರಾಟೆ ಪಟು ಮೊಹಮ್ಮದ್ ಪರ್ವೇಜ್ ಖಾನ್ ಅವರು ಚೆನ್ನೈನಲ್ಲಿ ನಡೆದ ವಿಶ್ವ ಕರಾಟೆ ದಾಖಲೆ ಕಾರ್ಯಕ್ರಮದಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಜಿಲ್ಲೆ,…

Read More

ಸನಾತನ ಸಂಸ್ಥೆಯಿಂದ ರಾಷ್ಟ್ರಧ್ವಜದ ಮಹತ್ವದ ಕುರಿತು ಮಾರ್ಗದರ್ಶನ

ಧಾರವಾಡ (15) ಸನಾತನ ಸಂಸ್ಥೆಯ ವತಿಯಿಂದ ಸಂಗೊಳ್ಳಿ ರಾಯಣ್ಣ ನಗರದಲ್ಲಿನ ಶ್ರೀ ಮಂಜುನಾಥ ಪವಿತ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಾಗೂ ತೇಜಸ್ವಿ ನಗರದಲ್ಲಿರುವ ಶ್ರೀ ಮಾರುತಿ ಪ್ರೌಢಶಾಲೆ…

Read More

ಪತ್ರಕರ್ತ ನೆನಪಿನ ಸಂಚಿಕೆ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಬೀದರದಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಹೊರತಂದಿರುವ ಪತ್ರಕರ್ತ ನೆನಪಿನ ಸಂಚಿಕೆಯನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ….

Read More

ಕಲಬುರಗಿ ಸ್ವಚ್ಛ–ಸುಂದರ ನಗರವಾಗಲಿ

ಕಲಬುರಗಿ, ಆಗಸ್ಟ್ 14.(ಕಕ ವಾರ್ತೆ)-ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ರಾಷ್ಟ್ರಪ್ರೇಮದ ಸಂದೇಶವನ್ನು ಬೆಸೆದು ಕಲಬುರಗಿ ಮಹಾನಗರ ಪಾಲಿಕೆ ಶುಕ್ರವಾರ ಆಯೋಜಿಸಿದ್ದ ‘ರನ್ ಫಾರ್ ಶತಾಭಿμÉೀಕಂ’…

Read More

ಮಲ್ಲಿಕಾರ್ಜುನ ಖರ್ಗೆಗೆ ಅವಮಾನ:ಮುಖಂಡ ಪೃಥ್ವಿರಾಜ್ ಎಸ್ ಖಂಡನೆ

ಬೀದರ್: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವಮಾನಿಸಿರುವ ಘಟನೆಯನ್ನು ಮುಖಂಡ ಪೃಥ್ವಿರಾಜ್ ಎಸ್. ತೀವ್ರವಾಗಿ ಖಂಡಿಸಿದ್ದಾರೆ. ಖರ್ಗೆ ಅವರು…

Read More

ಬೀದರ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ರಾಜ್ಯಕ್ಕೆ ಮಾದರಿ: ಗುರುನಾಥ ಜಾಂತಿಕರ

ಬೀದರ: ಬೀದರ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ರಾಜ್ಯದಲ್ಲಿಯೇ ಮಾದರಿ ಸಹಕಾರಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಗುರುನಾಥ ಜಾಂತಿಕರ…

Read More

ರೈಲ್ವೆ ಮಜ್ದೂರ್ ಯುನಿಯನ್‍ನಿಂದ ಪ್ರತಿಭಟನೆ

ಬೀದರ್: ಬೀದರ್ ರೈಲು ನಿಲ್ದಾಣದಲ್ಲಿ ಆರೋಗ್ಯ ಘಟಕ ಸ್ಥಾಪಿಸಲು ಆಗ್ರಹಿಸಿ ಸೌಥ್ ಸೆಂಟ್ರಲ್ ರೈಲ್ವೆ ಮಜ್ದೂರ್ ಯುನಿಯನ್‍ನ ಬೀದರ್ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಇಲ್ಲಿಯ ರೈಲು…

Read More
error: Content is protected !!

ಕಲಿಯುಗದ ಕೂಗು

ಕನ್ನಡ ದಿನ ಪತ್ರಿಕೆ

Skip to content ↓