Popular Posts

ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರಕರ್ತ ನೆನಪಿನ ಸಂಚಿಕೆ ಅರ್ಪಣೆ

ಬೀದರ್: ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಖಾತೆ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಮತ್ತು 40ನೇ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿದ್ದ ಈಶ್ವರ ಖಂಡ್ರೆ ಅವರಿಗೆ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ
(ಕೆಯುಡಬ್ಲ್ಯೂಜೆ)ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ಅರ್ಪಣೆ ಮಾಡಿದರು.
ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಅನಂದ ದೇವಪ್ಪ ಉಪಸ್ಥಿತರಿದ್ದರು.

Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading