ಬೀದರ, ಫೆಬ್ರವರಿ.21 (KALIYUGAD KOOGU):- ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಶನಿವಾರದಂದು ಬೀದರ ಮೈಲೂರನಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಉರ್ದು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿಯರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Related