Popular Posts

ಹೈನುಗಾರಿಕೆ ತರಬೇತಿ: ಹೆಸರು ನೋಂದಾಯಿಸಲು ಮನವಿ

ಬೀದರ, ಫೆಬ್ರವರಿ.12 :- “ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ” ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲುಯ ಹಿಂಭಾಗ, ಬೀದರನಲ್ಲಿ ಫೆಬ್ರವರಿ.16 ರಿಂದ 17 ರವರೆಗೆ ಹೈನುಗಾರಿಗೆ ತರಬೇತಿ ಹಮ್ಮಿಕೊಳ್ಳಲಾಗುತ್ತಿದೆ,
ಆಸಕ್ತ ರೈತರು ಮುಂಚಿತವಾಗಿ ಪಾಟ್ಸ್‍ಪ್ ಸಂಖ್ಯೆ: 9902561957 ಮೂಲಕ ಹೆಸರು ನೋಂದಾಯಿಸಿಕೊಳ್ಳಬೇಕು. ತರಬೇತಿಗೆ ಹಾಜರಾಗುವ ಸಮಯದಲ್ಲಿ ಆಧಾರ ಕಾರ್ಡ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. 40 ರೈತರಿಗೆ ತರಬೇತಿಗೆ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ.

Leave a Reply

Your email address will not be published. Required fields are marked *

error: Content is protected !!